Versions
KNV ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
ERVKN ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು.
IRVKN ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ,
ಅದರ ಗೂಡಾರ್ಥವನ್ನು ಪ್ರಕಟಿಸುವೆನು.