Versions
KNV ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
ERVKN ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆಯೂ ವಿಧೇಯತೆಯೂ ಉಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.
IRVKN * ಅಥವಾ ಓ ದೇವರೇ, ನನ್ನ ಯಜ್ಞವು ಕುಗ್ಗಿದ ಮನಸ್ಸೇ. ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ;
ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.