Bible Versions
Bible Books

Psalms 57:1 (ASV) American Standard Version

Versions

KNV   ನನ್ನ ಮೇಲೆ ಕರುಣೆಯಿಡು, ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
ERVKN   ರಚನೆಗಾರ : ದಾವೀದ. ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us