Versions
KNV ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.
ERVKN ಅವರು ನನ್ನ ಮೇಲೆ ಆಕ್ರಮಣ ಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. ಯೆಹೋವನೇ, ಸ್ವತಃ ನೀನೇ ಬಂದು ನೋಡು!
IRVKN ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ;
ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.