Bible Versions
Bible Books

Psalms 62:4 (ASV) American Standard Version

Versions

KNV   ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
ERVKN   ನ್ನನ್ನು ಉನ್ನತಸ್ಥಾನದಿಂದ ಕೆಳಗಿಳಿಸಬೇಕೆಂದು ಅವರು ಕುತಂತ್ರ ಮಾಡುತ್ತಿದ್ದಾರೆ. ನನ್ನ ಕುರಿತು ಸುಳ್ಳಾಡುವುದು ಅವರಿಗೆ ಸಂತೋಷ. ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುವರು.
IRVKN   ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ.
ಸುಳ್ಳಾಡುವುದು ಅವರಿಗೆ ಅತಿಸಂತೋಷ;
ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us