Bible Versions
Bible Books

Psalms 62:8 (ASV) American Standard Version

Versions

KNV   ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ERVKN   ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.
IRVKN   ಜನರೇ, ಯಾವಾಗಲೂ ಆತನನ್ನೇ ನಂಬಿ,
ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ;
ದೇವರು ನಮ್ಮ ಆಶ್ರಯವು. ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us