Versions
KNV ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
ERVKN ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.
IRVKN ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ,
ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ
ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ