Versions
KNV ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;
ERVKN ಆ ಗರ್ವಿಷ್ಠರು ನಮ್ಮಂತೆ ಕಷ್ಟಪಡುವುದಿಲ್ಲ. ಅವರಿಗೆ ಬೇರೆಯವರಂತೆ ತೊಂದರೆಗಳಿಲ್ಲ.
IRVKN ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ;
ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.