Bible Versions
Bible Books

Psalms 80:1 (ASV) American Standard Version

Versions

KNV   ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ERVKN   ರಚನೆಗಾರ : ಆಸಾಫ. ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us