Bible Versions
Bible Books

Psalms 84:2 (ASV) American Standard Version

Versions

KNV   ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
ERVKN   ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.
IRVKN   ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು,
ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು.
ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ
ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us