Bible Versions
Bible Books

Psalms 85:8 (ASV) American Standard Version

Versions

KNV   ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
ERVKN   ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.
IRVKN   ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ.
ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ.
ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us