Versions
KNV ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
ERVKN ಯೆಹೋವನೇ, ಸ್ನೇಹಿತರೆಲ್ಲರನ್ನೂ ಪ್ರಿಯರನ್ನೂ ನೀನು ನನ್ನಿಂದ ದೂರಮಾಡಿದೆ. ಕೇವಲ ಕತ್ತಲೆಯೊಂದೇ ನನ್ನೊಂದಿಗೆ ಉಳಿದುಕೊಂಡಿದೆ.
IRVKN ನನ್ನ ಆಪ್ತಮಿತ್ರರನ್ನು ದೂರಮಾಡಿದಿ;
ಅಂಧಕಾರವೇ ನನ್ನ ಒಡನಾಡಿ. PE