Versions
KNV ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು.
ERVKN ಆಪತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ. ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ.
IRVKN ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ,
ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.