Versions
KNV ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
ERVKN ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು. ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು.
IRVKN ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು;
ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.