Bible Versions
Bible Books

Psalms 97:10 (ASV) American Standard Version

Versions

KNV   ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
ERVKN   ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು.
IRVKN   ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ.
ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ,
ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us