Versions
KNV ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.
ERVKN ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ. ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು.
IRVKN ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ;
ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.