Bible Versions
Bible Books

Revelation 10:8 (ASV) American Standard Version

Versions

KNV   ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.
ERVKN   ಬಳಿಕ ಪರಲೋಕದಿಂದ ಮತ್ತೆ ಅದೇ ಧ್ವನಿಯನ್ನು ನಾನು ಕೇಳಿದೆನು. ಧ್ವನಿಯು ನನಗೆ, “ಹೋಗು, ದೇವದೂತನ ಕೈಯಲ್ಲಿರುವ ಬಿಚ್ಚಿದ ಸುರುಳಿಯನ್ನು ತೆಗೆದುಕೊ. ದೇವದೂತನು ಸಮುದ್ರದ ಮೇಲೆ ಮತ್ತು ಭೂಮಿಯ ಮೇಲೆ ನಿಂತಿದ್ದಾನೆ” ಎಂದು ಹೇಳಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us