Bible Versions
Bible Books

Revelation 1:3 (ASV) American Standard Version

Versions

KNV   ಇದನ್ನು ಓದುವಂಥ ವನೂ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
ERVKN   ದೇವರಿಂದ ಬಂದ ಸಂದೇಶದ ವಾಕ್ಯಗಳನ್ನು ಓದುವವರೂ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.
IRVKN   ಪ್ರಕ 22:7; ಲೂಕ 11:28; 1 ಯೋಹಾ 2:3: ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಪ್ರಕ 22:10; 1 ಯೋಹಾ 2:18; ರೋಮಾ. 13:11 ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us