Bible Versions
Bible Books

Revelation 1:6 (ASV) American Standard Version

Versions

KNV   ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್‌.
ERVKN   ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.
IRVKN   ನಮ್ಮನ್ನು ದೇವರ ಪ್ರಕ 5:10; 20:6; 1 ಪೇತ್ರ. 2:9; ವಿಮೋ 19:6: ರಾಜ್ಯವನ್ನಾಗಿಯೂ ರೋಮಾ. 15:6: ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ § ರೋಮಾ. 11:36: ಮಹಿಮೆಯು * 1 ಪೇತ್ರ. 4:11: ಬಲವು ಉಂಟಾಗಲಿ. ಆಮೆನ್. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us