Bible Versions
Bible Books

Revelation 20:11 (ASV) American Standard Version

Versions

KNV   ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
ERVKN   ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us