Versions
KNV ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
ERVKN ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.
IRVKN ‡ ಪ್ರಕ 14:13; 19:9: ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. § ಮತ್ತಾ 10:28: ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ * ಯೆಶಾ 61:6: ಯಾಜಕರಾಗಿ † ವ. 4: ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.