Bible Versions
Bible Books

Revelation 21:11 (ASV) American Standard Version

Versions

KNV   ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
ERVKN   ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us