Versions
KNV ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
ERVKN ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.