Bible Versions
Bible Books

Revelation 21:16 (ASV) American Standard Version

Versions

KNV   ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
ERVKN   ನಗರವನ್ನು ಚೌಕೋನವಾಗಿ ನಿರ್ಮಿಸಲಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ದೇವದೂತನು ತನ್ನ ಅಳತೆಗೋಲಿನಿಂದ ನಗರವನ್ನು ಅಳೆದನು. ನಗರವು 1,500 ಮೈಲಿ ಉದ್ದ, 1,500 ಮೈಲಿ ಅಗಲ ಮತ್ತು 1,500 ಮೈಲಿ ಎತ್ತರವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us