Bible Versions
Bible Books

Revelation 21:2 (ASV) American Standard Version

Versions

KNV   ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
ERVKN   ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us