Versions
KNV ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
ERVKN ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.