Bible Versions
Bible Books

Revelation 21:5 (ASV) American Standard Version

Versions

KNV   ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
ERVKN   ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us