Bible Versions
Bible Books

Revelation 21:9 (ASV) American Standard Version

Versions

KNV   ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
ERVKN   ಕಡೆಯ ಏಳು ಉಪದ್ರವಗಳನ್ನು ತಮ್ಮ ಪಾತ್ರೆಗಳಲ್ಲಿ ತುಂಬಿಕೊಂಡಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ನನ್ನ ಬಳಿಗೆ ಬಂದು, “ನನ್ನ ಸಂಗಡ ಬಾ. ಕುರಿಮರಿಯಾದಾತನ ಪತ್ನಿಯಾಗಲಿರುವ ವಧುವನ್ನು ನಾನು ನಿನಗೆ ತೋರಿಸುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us