Bible Versions
Bible Books

Revelation 22:17 (ASV) American Standard Version

Versions

KNV   ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
ERVKN   ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us