Versions
KNV ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
ERVKN ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.
IRVKN ಇದಲ್ಲದೆ ಸಿಂಹಾಸನದ ಸುತ್ತಲೂ * ಪ್ರಕ 11:16: ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ † ಪ್ರಕ 3:4: ಶುಭ್ರವಸ್ತ್ರ ಧರಿಸಿಕೊಂಡಿದ್ದ ‡ 1ಪೂರ್ವ 24:1-18; ಪ್ರಕ 5:8: ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. § ವ. 10; ಯಾಕೋಬ. 1:12: ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.