Versions
KNV ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
ERVKN ಬಲಿಷ್ಠನಾದ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ಈ ಸುರುಳಿಯ ಮುದ್ರೆಗಳನ್ನು ತೆಗೆಯುವುದಕ್ಕೆ ಯೋಗ್ಯನಾದವನು ಯಾರು?” ಎಂದು ಪ್ರಕಟಿಸಿದನು.