Versions
KNV ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
ERVKN ಆ ಕುರಿಮರಿಯು ಆರನೆಯ ಮುದ್ರೆಯನ್ನು ತೆರೆಯುವುದನ್ನು ನಾನು ನೋಡುತ್ತಲೇ ಇದ್ದೆನು. ಆಗ ಮಹಾಭೂಕಂಪವಾಯಿತು. ಸೂರ್ಯನು ಕಪ್ಪು ಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.
IRVKN ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ‡ ಪ್ರಕ 11:13; 16:18: ಮಹಾಭೂಕಂಪ ಉಂಟಾಯಿತು. § ಯೆಶಾ 13:10; 24:23 ಸೂರ್ಯನು * ಯೆಶಾ 50. 3: ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.