Versions
KNV ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
ERVKN ಆಗ ಹಿರಿಯರಲ್ಲೊಬ್ಬನು, “ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡಿರುವ ಈ ಜನರು ಯಾರು! ಅವರು ಎಲ್ಲಿಂದ ಬಂದವರು?” ಎಂದು ನನ್ನನ್ನು ಕೇಳಿದನು.
IRVKN ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, * ವ. 14; ಪ್ರಕ 3:4: “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.