Bible Versions
Bible Books

Revelation 8:3 (ASV) American Standard Version

Versions

KNV   ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
ERVKN   ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಧೂಪವನ್ನು ಇಟ್ಟನು.
IRVKN   ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು § ವಿಮೋ 30. 1, 3; ಪ್ರಕ 9:13: ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ * ಪ್ರಕ 5:8: ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us