Versions
KNV ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
ERVKN ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.