Bible Versions
Bible Books

Revelation 9:14 (ASV) American Standard Version

Versions

KNV   ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್‌ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.
ERVKN   ಧ್ವನಿಯು ತುತೂರಿಯಿದ್ದ ಆರನೆಯ ದೇವದೂತನಿಗೆ, “ಯೂಫ್ರಟಿಸ್ ಎಂಬ ಮಹಾನದಿಯ ಬಳಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us