Bible Versions
Bible Books

Revelation 9:6 (ASV) American Standard Version

Versions

KNV   ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
ERVKN   ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.
IRVKN   ಕಾಲದಲ್ಲಿ ಯೋಬ. 3:21; 7:15, 16; ಯೆರೆ 8:3: ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಪ್ರಕ 6:16: ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us