Versions
KNV ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.
ERVKN ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.” ಯೆಶಾಯ 65:1
IRVKN ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, * ಯೆಶಾ 65:1 “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.