Versions
KNV ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
ERVKN ಕಾಡುಕೊಂಬೆಯೊಂದು ಒಳ್ಳೆಯ ಮರದ ಕೊಂಬೆಯಾಗುವುದು ಸಹಜವಾದದ್ದಲ್ಲ. ಆದರೆ ಯೆಹೂದ್ಯರಲ್ಲದ ನೀವು ಕಾಡು ಆಲಿವ್ ಮರದಿಂದ ಕತ್ತರಿಸಲ್ಪಟ್ಟ ಕೊಂಬೆಯಾಗಿದ್ದು ಒಳ್ಳೆಯ ಆಲಿವ್ ಮರಕ್ಕೆ ಕಸಿಕಟ್ಟಲ್ಪಟ್ಟಿದ್ದೀರಿ. ಯೆಹೂದ್ಯರಾದರೋ ಒಳ್ಳೆಯ ಆಲಿವ್ ಮರದಲ್ಲಿ ಬೆಳೆದ ರೆಂಬೆಗಳು. ಆದ್ದರಿಂದ ಅವರು ತಮ್ಮ ಸ್ವಂತ ಮರಕ್ಕೆ ಮತ್ತೆ ಸೇರಿಸಲ್ಪಡಲು ಖಂಡಿತವಾಗಿಯೂ ಸಾಧ್ಯ.
IRVKN ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ. PS