Bible Versions
Bible Books

Romans 13:9 (ASV) American Standard Version

Versions

KNV   ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
ERVKN   ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು; ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.
IRVKN   ಹೇಗೆಂದರೆ ವಿಮೋ 20:13-17, ಮತ್ತಾ 19:18 “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಮೊದಲಾದ ಎಲ್ಲಾ ಕಟ್ಟಳೆಗಳು ಯಾಜ 19:18 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us