Versions
KNV ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
ERVKN ಕ್ರಿಸ್ತನ ಬಗ್ಗೆ ಜನರು ಎಂದೂ ಕೇಳಿಲ್ಲದ ಸ್ಥಳಗಳಲ್ಲಿ ಸುವಾರ್ತೆಯನ್ನು ಬೋಧಿಸಲು ನಾನು ಯಾವಾಗಲೂ ಅಪೇಕ್ಷಿಸುತ್ತೇನೆ; ಏಕೆಂದರೆ ಮತ್ತೊಬ್ಬನು ಆಗಲೇ ಆರಂಭಿಸಿರುವ ಕೆಲಸದ ಮೇಲೆ ಕಟ್ಟಲು ನನಗೆ ಇಷ್ಟವಿಲ್ಲ.
IRVKN † 2 ಕೊರಿ 10:13, 15:16 ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.