Versions
KNV ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
ERVKN ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಟಕಾರ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ.
IRVKN {ಎಲ್ಲಾ ಮನುಷ್ಯರು ದೇವರ ಸನ್ನಿಧಿಯಲ್ಲಿ ಅಪರಾಧಿಗಳು} PS ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ † ಎಫೆ 5:6, ಕೊಲೊ 3:6 ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,