Versions
KNV ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
ERVKN ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.
IRVKN * ಕೀರ್ತ 119:116, ಫಿಲಿ. 1:20 ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, † ಅ. ಕೃ. 2:17, 18:33, ತೀತ. 3:6 ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ. PEPS