Versions
KNV ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
ERVKN ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.
IRVKN ಆದರೆ ನಾವು * ರೋಮಾ. 5:6 ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ † ಯೋಹಾ 3:16 ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.