Bible Versions
Bible Books

Romans 7:8 (ASV) American Standard Version

Versions

KNV   ಆದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
ERVKN   ಆದರೆ ಪಾಪವು ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ.
IRVKN   ಆದರೆ ಪಾಪವು ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. 1 ಕೊರಿ 15:56 ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us