Versions
KNV ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ERVKN ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.