Versions
KNV ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
ERVKN ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.