Versions
KNV ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ERVKN ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.