Versions
KNV ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
ERVKN ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?
IRVKN ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? * ಯೆಶಾ 29:16, 45:9 ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?