Versions
KNV ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
ERVKN ನಾವೇ ಆ ಜನರು. ದೇವರಿಂದ ಕರೆಯಲ್ಪಟ್ಟ ಜನರು ನಾವೇ. ದೇವರು ನಮ್ಮನ್ನು ಯೆಹೂದ್ಯರೊಳಗಿಂದ ಮತ್ತು ಯೆಹೂದ್ಯರಲ್ಲದವರೊಳಗಿಂದ ಕರೆದನು.
IRVKN ಆತನು ಕರುಣಿಸಿದ ನಮ್ಮನ್ನು † ರೋಮಾ. 3:29 ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ‡ ರೋಮಾ. 8:25 ಕರೆದನು.